ಜಮ್ಮು-ಕಾಶ್ಮೀರ। ಭಯೋತ್ಪಾದಕ ದಾಳಿಗೆ ಆರ್ ಎಸ್ಎಸ್ ಖಂಡನೆ

1 Min Read

Pahalgam Terrorist Attack:

ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು (Pahalgam Terrorists attack) ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ.

ದಾಳಿಯಲ್ಲಿ ಪ್ರವಾಸಿಗರು ಮೃತರಾಗಿರುವುದಕ್ಕೆ ಆರ್​ಎಸ್​ಎಸ್​ ಸಂತಾಪ ಸೂಚಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರ ಅಗತ್ಯ ಸಹಾಯ ಮಾಡಬೇಕೆಂದು ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ಚೀಟ್​ ಮಾಡಿದ ಆರ್​ಎಸ್​ಎಸ್​,

” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿ ಅತ್ಯಂತ ಖಂಡನೀಯ ಮತ್ತು ದುಃಖಕರ. ಘಟನೆಯಲ್ಲಿ ಮಡಿದ ಎಲ್ಲರಿಗೂ ನಾವು ಗೌರವ ಸಲ್ಲಿಸುತ್ತೇವೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇವೆ.”

Share This Article
Leave a Comment

Leave a Reply

Your email address will not be published. Required fields are marked *

error: Content is protected !!