ಭಾರತ-ಪಾಕ್ ಕದನ ವಿರಾಮ| ಇಂದು ರಾತ್ರಿ 8ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

0 Min Read

ದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತು ಮಿಲಿಟರಿ ದಾಳಿಗಳ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಭೂ ಮಾರ್ಗ, ವಾಯು ಮತ್ತು ಸಮುದ್ರ ಮಾರ್ಗದ ಮೂಲಕ ನಡೆಯುವ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವುದಾಗಿ ಭಾರತ –ಪಾಕ್ ಕದನ ವಿರಾಮ ಘೋಷಿಸಿತ್ತು. ಇಂದು ಸಂಜೆ ಈ ಕುರಿತು ಎರಡೂ ದೇಶಗಳ ಡಿಜಿಎಂಒಗಳ ಸಭೆ ನಡೆಯಲಿದೆ. ಆ ಬಳಿಕ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

error: Content is protected !!