ಶ್ರೀನಗರ: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಅಲ್ಲದೇ ಮತ್ತೊಬ್ಬ ಕನ್ನಡಿಗ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಎಂಬವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.